Asprushyaru copertina

Asprushyaru

Anteprima
Offerte di stagione
0,99 €/mese per i primi 3 mesi
Acquista a 7,58 € e iscriviti ora
L'offerta termina il 28 dicembre 2026.
Risparmia più del 90% nei primi 3 mesi.
Ascolta quanto vuoi, scegliendo tra migliaia di audiolibri e serie originali inclusi.
Scarica il tuo audiolibro e ascolta offline, senza interruzioni
Rinnovo automatico a 9,99 €/mese dopo 3 mesi. Disdici mensilmente. L'offerta termina il 28 dicembre 2026.

Asprushyaru

Di: ವೈದೇಹಿ
Letto da: Pallavi Rao
Acquista a 7,58 € e iscriviti ora

Rinnovo automatico a 9,99 €/mese dopo 3 mesi. Puoi disdire mensilmente. L'offerta termina il 28 dicembre 2026.

Acquista ora a 9,55 €

Acquista ora a 9,55 €

Offerte di stagione | 0,99 €/mese per i primi 3 mesi

A seguire 9,99 €/mese – si applicano condizioni. Puoi disdire mensilmente.
A proposito di questo titolo
'ಅಸ್ಪೃಶ್ಯ' ಅಂದರೆ, 'ಮುಟ್ಟಬಾರದ' ಎಂಬುದು ರೂಢಿಗತ ಅರ್ಥ; 'ಮುಟ್ಟಲಾಗದ' ಎಂದೂ ಅದನ್ನು ಅರ್ಥೈಸಬಹುದು. ಈ ಎರಡೂ ಅರ್ಥದ ಅಸ್ಪೃಶ್ಯತೆಗಳನ್ನು ಕುರಿತದ್ದು ಈ ಕಾದಂಬರಿ. ವೈದೇಹಿಯವರ ಈ ಕಾದಂಬರಿಯಲ್ಲಿ ಜಾತಿಜಾತಿಗಳ ನಡುವಿನ ಅಸ್ಪೃಶ್ಯತೆಯ ಕಥೆಯೂ ಕಾಣಸಿಗುತ್ತದೆ, ಜತೆಗೆ, ಒಂದೇ ಸಮುದಾಯದ ಒಂದೇ ಕುಟುಂಬದೊಳಗಿನ ಹಲವಾರು ಅಸ್ಪೃಶ್ಯತೆಯ ಸ್ತರಗಳನ್ನೂ ಕೂಡ ಈ ಕೃತಿಯು ಅನಾವರಣ ಮಾಡಿಸುತ್ತದೆ. ಅಲ್ಲದೆ, ಕುಂದಾಪುರ ಪ್ರಾಂತ್ಯದ ಕಾಲ್ಪನಿಕ ಕಿರುಕುಟುಂಬವೊಂದರ ಈ ಕಥೆಯು ಐತಿಹಾಸಿಕ ಬದಲಾವಣೆಗಳಿಗೆ ತೆರೆದುಕೊಳ್ಳುತ್ತಹೋಗುವ ಒಂದು ಸಂಪ್ರದಾಯದ ಕಥನವೂ ಹೌದು; ಮತ್ತು, ಅದು ಬದಲಾವಣೆಗಳನ್ನೆಲ್ಲ ಮೀರಿ ನಿಲ್ಲುವ ಒಂದು ಸಾರ್ವತ್ರಿಕ ಮಾನವ ಕಥನವೂ ಹೌದು. ಸಣ್ಣಸಣ್ಣ ವಿವರಗಳ ಮೂಲಕವೇ ಕಟ್ಟಿಕೊಳ್ಳುತ್ತಹೋಗುವ ಈ ಕಥನಕ್ಕೆ ಕಾದಂಬರಿಯ ಹರಹಿನ ಜತೆಗೆ ಕಾವ್ಯದ ವ್ಯಂಜಕತೆಯೂ ಇದೆಯಾದ್ದರಿಂದಲೇ ಇಲ್ಲಿ ಕಾಣುವ ಸಂಸಾರಚಿತ್ರವು ನಿರ್ದಿಷ್ಟ ದೇಶಕಾಲದ ಒಂದು ಕುಟುಂಬಕಥನವಾಗುವ ಜತೆಗೇ ವಿಶಾಲ ಸಂಸಾರದ ಪ್ರತಿಮೆಯೂ ಆಗುವ ಶಕ್ತಿಯನ್ನು ಪಡೆದುಕೊಂಡಿದೆ. 'Untouchable' can refer to those who cannot be touched and those who cannot be reached. The novel is about the untouchables of both meanings. Vaidehi's novel also features the story of untouchability between castes, as well as several layers of untouchability within the same family.©2021 Storyside IN (P)2021 Storyside IN
adbl_web_anon_alc_button_suppression_t1
Ancora nessuna recensione