Kathe Kathe Karana copertina

Kathe Kathe Karana

Anteprima
Acquista a 6,79 € e inizia la prova
Dopo 30 giorni (60 per i membri Prime), 9,99 €/mese. Puoi cancellare ogni mese
Dopo esserti registrato per un abbonamento, puoi acquistare questo e tutti gli altri audiolibri nel nostro catalogo esteso, ad un prezzo scontato del 30%
Ottieni accesso illimitato a una raccolta di oltre migliaia di audiolibri e podcast originali.
Nessun impegno. Cancella in qualsiasi momento e conserva tutti i titoli acquistati.

Kathe Kathe Karana

Di: ವೈದೇಹಿ
Letto da: Pallavi Rao
Acquista a 6,79 € e inizia la prova Acquista a 6,79 € e inizia la prova

Dopo 30 giorni, 9,99 €/mese. Cancella quando vuoi.

Dopo 30 giorni, 9,99 €/mese. Cancella quando vuoi.

Acquista ora a 9,82 €

Acquista ora a 9,82 €

Offerte di stagione | 0,99 €/mese per i primi 3 mesi

A seguire 9,99 €/mese – si applicano condizioni. Puoi disdire mensilmente.
ವೈದೇಹಿಯವರ ಸ್ತ್ರೀಸಂವೇದನಾಶೀಲತೆ, ಕೇವಲ ಸ್ತ್ರೀಯರ ಬದುಕನ್ನಷ್ಟೇ ಕುರಿತದ್ದಲ್ಲ. ಮನುಷ್ಯರೆಲ್ಲರನ್ನೂ ಕುರಿತದ್ದು. ಅವರು ಕೆಳಸ್ತರಗಳ ಹೆಂಗಸರ ಬಗ್ಗೆ ಏನನ್ನೂ ಬರೆಯಲಿಲ್ಲ ಎಂದು ಕೆಲವರ ಆಕ್ಷೇಪ ಎಂದಿನಿಂದಲೂ ಇದೆ. 'ಬಾಕಿ ಇತಿಹಾಸ' ಹಾಗೂ ಮಂಜಮ್ಮಜ್ಜಿಯ ಕಥೆಗಳನ್ನು ಓದಿದ ಮೇಲೆ ಆ ಸ್ತ್ರೀಯರ ಜೀವನದ ಸ್ತರ ಯಾವುದೆನ್ನಬಹುದು? ಎಲ್ಲ ಬಗೆಯ ಸೈದ್ಧಾಂತಿಕ ಓದುಗಾರಿಕೆಯಿಂದ ಹುಟ್ಟಿದಂಥ ಪ್ರಶ್ನೆಗಳಿಗೆ ಉತ್ತರ ಹೇಳಲು ಯತ್ನಿಸುವುದು ವೈದೇಹಿಯವರ ವಿಧಾನವಲ್ಲ. ಏನನ್ನೇ ಉತ್ತರಿಸುವುದಕ್ಕೂ ಸೃಜನಶೀಲವೂ, ಕಲಾತ್ಮಕವೂ ಆದ ಕತೆಗಾರಿಕೆಯಲ್ಲೇ ಅವರು ಯತ್ನಿಸುತ್ತಾ ಬಂದಿದ್ದಾರೆ. 'ಕತೆ ಕತೆ ಕಾರಣ'ದ ಕಥೆಗಳು ಅವರ ಅಭಿವ್ಯಕ್ತಿಯ ಹಾದಿಯಲ್ಲಿ ಹೇಗೋ ಹಾಗೆ ಕನ್ನಡದ ಕಥನಸಾಹಿತ್ಯದ ಹಾದಿಯಲ್ಲೂ ಒಂದು ಮೈಲಿಗಲ್ಲಾಗಿವೆ ಎಂಬುದು ನನ್ನ ನಂಬಿಕೆ. ಅದು ಎಲ್ಲ ಕನ್ನಡಿಗರದೂ ಆಗಲಿ. - ಬಿ. ಎನ್. ಸುಮಿತ್ರಾಬಾಯಿ©2021 Storyside IN (P)2021 Storyside IN Antologie e racconti brevi Narrativa di genere Narrativa letteraria
adbl_web_anon_alc_button_suppression_t1
Ancora nessuna recensione