Nele copertina

Nele

Anteprima
Acquista a 9,18 € e iscriviti ora Acquista a 8,19 € e inizia la prova
L'offerta termina il 28 dicembre 2026.
Dopo 30 giorni (60 per i membri Prime), 9,99 €/mese. Puoi cancellare ogni mese
Risparmia più del 90% nei primi 3 mesi.
Ascolta quanto vuoi, scegliendo tra migliaia di audiolibri e serie originali inclusi.
Scarica il tuo audiolibro e ascolta offline, senza interruzioni
Rinnovo automatico a 9,99 €/mese dopo 3 mesi. Disdici mensilmente. L'offerta termina il 28 dicembre 2026.
Dopo esserti registrato per un abbonamento, puoi acquistare questo e tutti gli altri audiolibri nel nostro catalogo esteso, ad un prezzo scontato del 30%
Ottieni accesso illimitato a una raccolta di oltre migliaia di audiolibri e podcast originali.
Nessun impegno. Cancella in qualsiasi momento e conserva tutti i titoli acquistati.

Nele

Di: S. L. Bhyrappa
Letto da: Bhaskar R
Acquista a 8,19 € e inizia la prova Acquista a 8,19 € e inizia la prova

Dopo 30 giorni, 9,99 €/mese. Cancella quando vuoi.

Dopo 30 giorni, 9,99 €/mese. Cancella quando vuoi.

Acquista ora a 11,78 €

Acquista ora a 11,78 €

Offerte di stagione | 0,99 €/mese per i primi 3 mesi

A seguire 9,99 €/mese – si applicano condizioni. Puoi disdire mensilmente.
’ಪರ್ವ’ ಕಾದಂಬರಿಯ ನಂತರ ಪ್ರಕಟವಾದ ಭೈರಪ್ಪನವರ ಕಾದಂಬರಿ ’ನೆಲೆ’. ಸಹಜವಾಗಿಯೇ ಈ ಕಾದಂಬರಿಯು 'ಪರ್ವ’ದ ಗಾಢ ನೆರಳಿನ ಅಂಚಿನಲ್ಲಿಯೇ ಸುತ್ತುತ್ತದೆ. ಕಾಮ ಮತ್ತು ಸಾವು ಬದುಕಿನಲ್ಲಿ ವಹಿಸುವ ಪಾತ್ರವನ್ನು ಈ ಕಾದಂಬರಿಯು ಚಿತ್ರಿಸುತ್ತದೆ. ಕಾಳಪ್ಪ ಮತ್ತು ಜವರಾಯಿ ’ನೆಲೆ’ ಕಾದಂಬರಿಯ ಪ್ರಮುಖ ಪಾತ್ರಗಳು. ಮದುವೆಯಾಗಿದ್ದರೂ ಮದುವೆಯ ಸಂಸ್ಥೆಯನ್ನು ತಮಗೆ ಬೇಕಾದ ಹಾಗೆ ತಿರುಚುವ ಕುಮಾರ ಮತ್ತು ಮಾಲತಿಯರ ಕುಟುಂಬದ ವ್ಯಾಖ್ಯಾನವು ಮೌಲ್ಯಾತ್ಮಕ ನಿಲುವನ್ನು ಸೂಚಿಸುತ್ತದೆ. ನರ್ಸ್ ಪಾರ್ವತಮ್ಮ ಮತ್ತು ಸುಬ್ಬಲಕ್ಷ್ಮಿಯನ್ನು ಪರಸ್ಪರ ಎದುರು ಇರಿಸಿ ಹೋಲಿಸಲು ಪ್ರಯತ್ನಿಸುತ್ತದೆ. ಹಿರಿಯ ವಿಮರ್ಶಕ ಕೆ.ವಿ. ನಾರಾಯಣ ಅವರು ಈ ಕಾದಂಬರಿಯನ್ನು ಕುರಿತು ಹೀಗೆ ಬರೆದಿದ್ದಾರೆ. ’ಈ ಕಾದಂಬರಿಯ ಶೈಲಿ ಕೂಡ ಗಮನಾರ್ಹವಾಗಿದೆ. ನೇರ ಕಥನದ ಮಾರ್ಗವನ್ನು ಬಿಟ್ಟು ಪಾತ್ರಗಳ ಒಳಹೊರಗನ್ನು ಪಾರದರ್ಶಕಗೊಳಿಸಿ, ಆಂಗಿಕ ಚಲನಗಳಿಂದ ವ್ಯಾಖ್ಯಾನಿಸುತ್ತಾ ನಿರೂಪಿಸುವ ವಿಧಾನವನ್ನು ಪರ್ವದಲ್ಲಿ ಹುಡುಕಿಕೊಂಡ ಭೈರಪ್ಪನವರು ಅದನ್ನು ಇಲ್ಲೂ ಮುಂದುವರೆಸಿದ್ದಾರೆ. ಇದು ಕನ್ನಡ ಕಾದಂಬರಿಗಳ ಶೈಲಿಯ ದೃಷ್ಟಿಯಿಂದ ಕುತೂಹಲಕಾರಿಯಾಗಿದ್ದರೂ ಭೈರಪ್ಪನವರು ವಸ್ತು ವಿನ್ಯಾಸ ಹಾಗೂ ದೃಷ್ಟಿಕೋನದ ನೆಲೆಯಲ್ಲಿ ತಮ್ಮ ಮೂಲ ಆಕೃತಿಯ ಸಾಧ್ಯತೆಗಳನ್ನು ಮುಗಿಸಿಕೊಂಡಂತೆ ತೋರುತ್ತದೆ’ ಎಂದು ವಿಶ್ಲೇಷಿಸಿದ್ದಾರೆ.
adbl_web_anon_alc_button_suppression_t1
Ancora nessuna recensione