Ondu Arthapurna Satya copertina

Ondu Arthapurna Satya

Anteprima
Acquista a 6,59 € e inizia la prova
Dopo 30 giorni (60 per i membri Prime), 9,99 €/mese. Puoi cancellare ogni mese
Dopo esserti registrato per un abbonamento, puoi acquistare questo e tutti gli altri audiolibri nel nostro catalogo esteso, ad un prezzo scontato del 30%
Ottieni accesso illimitato a una raccolta di oltre migliaia di audiolibri e podcast originali.
Nessun impegno. Cancella in qualsiasi momento e conserva tutti i titoli acquistati.

Ondu Arthapurna Satya

Di: Himamshu Joshi, J S Kusumageetha - translator
Letto da: Pradeep
Acquista a 6,59 € e inizia la prova Acquista a 6,59 € e inizia la prova

Dopo 30 giorni, 9,99 €/mese. Cancella quando vuoi.

Dopo 30 giorni, 9,99 €/mese. Cancella quando vuoi.

Acquista ora a 9,55 €

Acquista ora a 9,55 €

Offerte di stagione | 0,99 €/mese per i primi 3 mesi

A seguire 9,99 €/mese – si applicano condizioni. Puoi disdire mensilmente.
ಖ್ಯಾತ ಹಿಂದಿ ಲೇಖಕ ಹಿಮಾಂಶು ಜೋಶಿ ಅವರ ಕಥಾ ಜಗತ್ತು ಅತ್ಯಂತ ವ್ಯಾಪಕ. ವಿವಿಧ ಆಯಾಮ ಗಳನ್ನೊಳಗೊಂಡ ಇವರ ಕೃತಿಗಳಲ್ಲಿ ಜೀವನದ ಯಥಾರ್ಥ ಸಹಜವಾಗಿ ಮೂಡಿ ಬಂದಿದೆ. ಇವರ ಸಜೀವ ಪಾತ್ರಗಳ ದರ್ಪಣದಲ್ಲಿ ಪ್ರತಿಬಿಂಬಿತಗೊಂಡಿರುವ ಜಗತ್ತು ಓದುಗನಿಗೆ ತನ್ನ ಸುತ್ತಮುತ್ತಲಿನದೇ ಎನಿಸ ತೊಡಗುತ್ತದೆ - ತನ್ನದೇ ಅನುಭೂತಿಗಳ ವಿವಿಧ ಬಿಂಬಗಳೆಂಬಂತೆ. ಇಂದಿನ ಕಥಾಜಗತ್ತಿನಲ್ಲಿ ತನ್ನದೇ ಆದ ಒಂದು ಸ್ಥಾನವನ್ನು ಗುರುತಿಸಿಕೊಂಡಿರುವ ಈ ಕತೆಗಳಲ್ಲಿ ಮುಂಬರುವ ನಾಳಿನ ಕತೆಗಳ ಸ್ವರೂಪದ ಹೊಳಹು ಕಾಣುತ್ತದೆ. 'ಹಿಮಾಂಶು ಜೋಶಿ ಕೀ ಲೋಕಪ್ರಿಯ ಕಹಾನಿಯಾಂ' ಮತ್ತು 'ಸಾಗರ್ ತಟ್ ಕೇ ಶಹರ್' - ಈ ಎರಡು ಕಥಾಸಂಕಲನಗಳಿಂದ ಆಯ್ದ ಹದಿನಾರು ಕತೆಗಳು ಲೇಖಕರ ಜೀವನಾನುಭವ ಹಾಗೂ ಅನುಭೂತಿಗಳಿಂದ ಮೂಡಿಬಂದಿರುವ ಸುಂದರ ಚಿತ್ರಗಳು. ತಮ್ಮ ಸುತ್ತಮುತ್ತಲಿನ ಪರಿಸರ - ವಿಶೇಷವಾಗಿ ಪರ್ವತ ಪ್ರದೇಶ, ಜನಜೀವನ, ಮಣ್ಣಿನ ಸೊಗಡು, ಹೆಣ್ಣಿನ ಬವಣೆ, ಸ್ವಾತಂತ್ರ್ಯ ಹೋರಾಟಗಾರರ ನೋವು ಹಾಗೂ ಹಿರಿಯ ನಾಗರಿಕರ ಅಸಹಾಯಕತೆ - ಇವುಗಳನ್ನು ನಾನಾ ರೂಪಗಳಲ್ಲಿ, ನಾನಾ ಬಣ್ಣಗಳಲ್ಲಿ ಚಿತ್ರಿಸಿದ್ದಾರೆ. ಕನ್ನಡದ ಓದುಗರ ಆಸ್ವಾದನೆಗಾಗಿ ಹಿಂದಿಕತೆಗಳನ್ನು ಅನುವಾದಿಸಿದವರು ಡಾ. ಜೆ. ಎಸ್. ಕುಸುಮಗೀತ. Antologie e racconti brevi
adbl_web_anon_alc_button_suppression_t1
Ancora nessuna recensione