Salma Mathu Surabhi copertina

Salma Mathu Surabhi

Anteprima

Attiva il tuo abbonamento Audible con un periodo di prova gratuito per ottenere questo titolo a un prezzo esclusivo per i membri

Acquista a 8,08 € e inizia la prova
Dopo 30 giorni (60 per i membri Prime), 9,99 €/mese. Puoi cancellare ogni mese
Dopo esserti registrato per un abbonamento, puoi acquistare questo e tutti gli altri audiolibri nel nostro catalogo esteso, ad un prezzo scontato del 30%
Ottieni accesso illimitato a una raccolta di oltre migliaia di audiolibri e podcast originali.
Nessun impegno. Cancella in qualsiasi momento e conserva tutti i titoli acquistati.

Salma Mathu Surabhi

Di: ವೈದೇಹಿ
Letto da: Pallavi Rao
Acquista a 8,08 € e inizia la prova

Dopo 30 giorni, 9,99 €/mese. Cancella quando vuoi.

Acquista ora a 11,55 €

Acquista ora a 11,55 €

ವೈದೇಹಿ ಕತೆಗಳನ್ನು ಓದುವುದೆಂದರೆ ಅತ್ಯಂತ ಸೂಕ್ಷ್ಮವಾದ ಶ್ರಾವಣ ಪ್ರತಿಭೆಯೊಂದರ ಮೂಲಕ ಜಗತ್ತನ್ನು ಗ್ರಹಿಸುವ ಕೆಲಸ... ವೈದೇಹಿಯವರ ಕತೆಗಳ ಪಾತ್ರಗಳ ಹುಟ್ಟು, ಅಸ್ತಿತ್ವಗಳು ಅವುಗಳಿಗೆ ವಿಶಿಷ್ಟವಾದ, ಅವುಗಳ ಸಂವೇದನೆಯ ಅವಿಭಾಜ್ಯ ಅಂಶವಾಗಿ, ಕರ್ಣನಿಗೆ ಕವಚ ಕುಂಡಲಗಳಿದ್ದಂತೆ ಇರುವ, ಅವುಗಳ ಮಾತಿನಲ್ಲಿವೆ. ನಮ್ಮ ಓದಿನಲ್ಲಿ ಈ ಪಾತ್ರಗಳು ಪ್ರತ್ಯಕ್ಷವಾಗುವುದು, ನಮ್ಮ ಅನುಭವಲೋಕವನ್ನು ಪ್ರವೇಶಮಾಡಿ ನಿಲ್ಲುವುದು ಅವುಗಳ ಮಾತಿನಿಂದಲೇ. ಇದು ಕೇವಲ ಕತೆಗಾತಿಯ ಜಾಣ್ಮೆ ಅಥವಾ ಕೌಶಲ್ಯದ ವಿಷಯವಲ್ಲ. ಅಥವಾ ಅವರು ಬಳಸುವ ಪ್ರಾದೇಶಿಕ ಭಾಷೆಯ ಸೊಗಡಿನ ವಿಷಯವಲ್ಲ. ಮನುಷ್ಯರ ಅಂತರಂಗದ ಅತ್ಯಂತ ಅನಿರೀಕ್ಷಿತವಾದ, ಗೋಚರಕ್ಕೂ ಬರದಷ್ಟು ಸೂಕ್ಷ್ಮವಾದ, ಸಂಗ್ರಹಿಸಿ ಹೇಳಹೊರಟರೆ ತಮ್ಮ ನೈಜ ಸಂಕೀರ್ಣತೆಯನ್ನು ಕಳೆದುಕೊಂಡು ಉಡುಗಿ ಹೋಗುವಂತಹ ವಿಶಿಷ್ಟವಾದ ಆ ಕ್ಷಣದ್ದೇ ಆದರೂ ಆಯಾ ವ್ಯಕ್ತಿಗಳ ಶೀಲವನ್ನು ಅಭಿವ್ಯಕ್ತಿಸುವ ಮಾಧ್ಯಮವಾಗಿ ಇರುವ ಮಾತುಗಳ ಬಗ್ಗೆ ನಾನು ಹೇಳುತ್ತಿದ್ದೇನೆ... ಕತೆಗಾತಿಯಾದ ವೈದೇಹಿಯವರ ಶಕ್ತಿಯಿರುವುದು ಈ ಮಾತಿನ ಪ್ರಪಂಚವನ್ನು, ವಾಸ್ತವ ಪ್ರಪಂಚದಷ್ಟೇ ಮೂರ್ತವಾದ, ಸಾಂದ್ರವಾದ, ನಿಬಿಡವಾದ ಮಾತಿನ ಪ್ರಪಂಚವನ್ನು ನಿರ್ಮಿಸುವುದರಲ್ಲಿ. ಅವರ ಕತೆಗಳಲ್ಲಿ ಆಗುವುದು ನಡೆಯುವುದು ಇವುಗಳ ಅಂಶ ಕಡಿಮೆಯೇ. ಆದರೆ ಮಾತುಗಳ ಮೂಲಕ 'ಘಟಿಸುವುದು' ಮಾತ್ರ ಅಚ್ಚರಿ ಹುಟ್ಟಿಸುವಷ್ಟು ವೈವಿಧ್ಯಪೂಣವಾಗಿದೆ, ಸಂಕೀರ್ಣವಾಗಿದೆ. - ರಾಜೇಂದ್ರ ಚೆನ್ನಿ©2021 Storyside IN (P)2021 Storyside IN Antologie e racconti brevi Narrativa di genere Narrativa letteraria
adbl_web_anon_alc_button_suppression_t1
Ancora nessuna recensione