• ಪ್ರೀತಿಸಿದವರು ವಂಚಿಸಿದರೆ ಏನು ಮಾಡೋದು? | ಸದ್ಗುರು
    Oct 31 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಚೆನ್ನೈನ ಗಿಂಡಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ವಿದ್ಯಾರ್ಥಿನಿಯೊಬ್ಬಳು ಪ್ರೀತಿಸಿದವರು ನಮಗೆ ವಂಚಿಸಿದರೆ ನಾವು ಹೇಗೆ ಪ್ರತಿಕ್ರಿಯಿಸಬೇಕು ಎಂದು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    4 min
  • ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು
    Oct 29 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಎಲ್ಲರೂ ಹೆಚ್ಚಾಗಿ ತಮ್ಮ ಬಗ್ಗೆ ಹೇಳಿಕೊಳ್ಳುವ ಸಮಸ್ಯೆಯಾದ ಕೆಲಸ postpone ಮಾಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ವಿದ್ಯಾರ್ಥಿಗಳು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    3 min
  • ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು
    Oct 28 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರ ಮಹಿಳಾ ಹಕ್ಕುಗಳ ಹೋರಾಟದ ಬಗೆಗಿನ ಪ್ರಶ್ನೆಯೊಂದನ್ನು ಸದ್ಗುರು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    7 min
  • ಸಲಿಂಗಕಾಮ ಧರ್ಮಕ್ಕೆ ವಿರುದ್ಧವಾದುದೇ? | ಸದ್ಗುರು
    Oct 26 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸುಪ್ರೀಮ್ ಕೋರ್ಟಿನ ಸಲಿಂಗಕಾಮವು ದಂಡನಾರ್ಹವಲ್ಲ ಎಂಬ ಇತ್ತೀಚಿನ ತೀರ್ಪನ್ನು ಉಲ್ಲೇಖಿಸುತ್ತಾ ಇದನ್ನು ಧರ್ಮಗಳು ಒಪ್ಪುವುದಿಲ್ಲವೇ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್‌ನ ವಿದ್ಯಾರ್ಥಿನಿಯರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    5 min
  • ಜನರೊಂದಿಗೆ ಬೆರೆಯಲು ಮುಜುಗರವೇ? | ಸದ್ಗುರು
    Oct 24 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೊಸಬರನ್ನು ಭೇಟಿಯಾದಾಗ ಮಾತನಾಡಿಸಲು ತಳಮಳವೇ? ಕೇಳಿ ಸದ್ಗುರುಗಳ ಉತ್ತರ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    7 min
  • ಮತಧರ್ಮಗಳಲ್ಲಿ, ದೇವರಲ್ಲಿ ನಂಬಿಕೆಯಿಲ್ಲದಿದ್ರೆ ಪರ್ವಾಗಿಲ್ವಾ? | ಸದ್ಗುರು
    Oct 22 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನನಗೆ ಯಾವುದೇ ಮತಗಳ ಮೇಲೆ ನಂಬಿಕೆಯಿಲ್ಲ; ದೇವರ ಮೇಲೆ ನಂಬಿಕೆಯಿಡುವುದು ಮುಖ್ಯವೇ ಎಂಬ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    9 min
  • Ignorance is Bliss - ಅಜ್ಞಾನವೇ ಆನಂದವಾದರೆ ಜ್ಞಾನ ಏತಕ್ಕೆ ಬೇಕು? | ಸದ್ಗುರು
    Oct 21 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ಓರ್ವ ವಿದ್ಯಾರ್ಥಿ "Ignorance is bliss" (ಅಜ್ಞಾನವೇ ಆನಂದ) ಅನ್ನುವ ಆಂಗ್ಲ ಹೇಳಿಕೆಯ ಬಗ್ಗೆ ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾಳೆ. ಯಾವುದಾದರೂ ಅನಾಹುತವಾದಾಗ ನಮಗೆ ಅದರ ಬಗ್ಗೆ ಗೊತ್ತೇ ಇಲ್ಲದಿದ್ದರೆ ನೋವಾಗುವುದು ತಪ್ಪುತ್ತದೆಯಲ್ಲವೇ ಎಂಬುದು ಅವಳ ವಾದ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    7 min
  • ಒಂಟಿತನವನ್ನು ಹೇಗೆ ಎದುರಿಸಲಿ? | ಸದ್ಗುರು
    Oct 19 2023
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ ಬೇರೊಬ್ಬರ ಪ್ರೀತಿಯ, ಒಡನಾಟದ ಕೊರತೆಯನ್ನು ಹೇಗೆ ನಿಭಾಯಿಸುವುದು ಎಂದು ಸದ್ಗುರುಗಳನ್ನು ಕೇಳುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Mostra di più Mostra meno
    10 min